Mysore
20
overcast clouds

Social Media

ಮಂಗಳವಾರ, 10 ಡಿಸೆಂಬರ್ 2024
Light
Dark

BJP MLA

HomeBJP MLA

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು …

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ವಿಜಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಮಹಾನಗರ …

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ. ತಬಸ್ಸುಮ್‌ ರಾವ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.‌29ರಂದು ಪುರಸ್ಕರಿಸಿದ್ದ ಕೋರ್ಟ್‌ ಅಕ್ಟೋಬರ್.‌16ರಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಖುದ್ದು ವಿಚಾರಣೆಗೆ …

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣಕಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೊರತುಪಡಿಸಿ ಇನ್ನುಳಿದ ಮೂವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ನ್ಯಾಯಪೀಠವು, …

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್‌.ಆರ್‌.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್‌.ಆರ್‌.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್‌ನಿಂದ 2022ರ ಜುಲೈ.19ರ ಅವಧಿಯಲ್ಲಿ …

ಬೆಂಗಳೂರು: ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿದ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಧ್ವನಿ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದೇವೆ. …

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕಾಂಗ್ರೆಸ್‌ ದೂರು ನೀಡಿದೆ. ಅಮೇರಿಕಾಗೆ ಭೇಟಿ ನೀಡಿದ್ದ ವೇಳೆ ‌ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಜಾತಿಯ ಕುರಿತು ಹೇಳಿಕೆ …

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ವಕೀಲ ಅಶೋಕ್‌ ಹಾರ್ನಳ್ಳಿ ಅವರು ಶಾಸಕ ಮುನಿರತ್ನ ಪರ ವಾದ ಮಂಡನೆ ಮಾಡಿದರು. ವಾದ ವಿವಾದ …

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದೆ. ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ಆರೋಪಿಸಿದ್ದರು. ಈ ಸಂಬಂಧ ಪೊಲೀಸ್‌ …

  • 1
  • 2
Stay Connected​