Mysore
23
broken clouds

Social Media

ಭಾನುವಾರ, 23 ಮಾರ್ಚ್ 2025
Light
Dark

BJP MLC C T Ravi

HomeBJP MLC C T Ravi

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ರಾಜ್ಯ ಸರ್ಕಾರದಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಯಾಕೆ ಹಣ ನೀಡುತ್ತೀರಿ, ನಿಮ್ಮ ಜೇಬಿನಿಂದ ಹಣ ನೀಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌12) ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಈ ಬಾರಿ ಮಂಡನೆ ಮಾಡಿರುವ ಬಜೆಟ್‌ ಹಿಂದೂ ಮತ್ತು ಮುಸಲ್ಮಾನರ ಮಧ್ಯೆ ಒಡಕು ತರಲಿದ್ದು, ಕಮ್ಯುನಲ್‌ ಹಾಗೂ ಕ್ರಿಮಿನಲ್‌ ರಾಜಕಾರಣಕ್ಕೆ ಪೋತ್ಸಾಹ ನೀಡುವಂತಹ ಬಜೆಟ್‌ ಆಗಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಮಾರ್ಚ್.8) …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ಚು ಬಜೆಟ್‌ ಮಂಡಿಸಿದ ಖ್ಯಾತಿ ಇದೆ. ಹಾಗೆಯೇ, ಹೆಚ್ಚು ಸಾಲ ಮಾಡಿದ ಖ್ಯಾತಿಯೂ ಇದೆ ಎಂದು ಬಜೆಟ್‌ ಕುರಿತು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ನಡುವಿನ ಕೇಸ್‌ ಅನ್ನು ವಿಧಾನ ಪರಿಷತ್‌ ಎಥಿಕ್ಸ್‌ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ ಬಸವರಾಜ್‌ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ನೀಡಿದ್ದು, ಇದ್ದವರು ಮೂವರಲ್ಲಿ ಕದ್ದವರು ಯಾರು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್‌ ಉದ್ದೇಶ. ಏಕೆಂದರೆ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರಿಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿಸೆಂಬರ್.‌19ರಂದು ಕಲಾಪದ ಸಂದರ್ಭದಲ್ಲಿ …

ದಾವಣಗೆರೆ: ವಿಧಾನ ಪರಿಷತ್‌ ಕಲಾಪದ ವೇಳೆ ಆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್‌ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಇಬ್ಬರು ದೂರು ನೀಡಿದ್ದಾರೆ. ಇಬ್ಬರ ದೂರನ್ನು ಪರಿಗಣಿಸಿ ಸದನದ ಪರಿಮಿತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ …

ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ. ಸಿ.ಟಿ.ರವಿ ಅವರು ನನಗೆ ಆಕ್ಷೇಪಾರ್ಹ ಶಬ್ಧ ಬಳಸಿಲ್ಲ ಎನ್ನುವುದಾದೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು …

Stay Connected​