ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನಿನ್ನೆ(ಜ.6) ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮಾಜಿ ಶಾಸಕ ಎಲ್.ನಾಗೇಂದ್ರ ತೀರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗೇಂದ್ರ, ಟಿಕೆಟ್ ಯಾರಿಗೆ ಕೊಡಬೇಕೆಂದು ನಿರ್ಧರಿಸುವುದು …

