Mysore
33
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

Bjp party

HomeBjp party

ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ …

ಬೆಂಗಳೂರು: ರಾಜ್ಯ ಬಜೆಟ್‌ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ. ನಿನ್ನೆಯಷ್ಟೇ ಬಜೆಟ್‌ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ …

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆಗೆ ಈಗ 18 ವರ್ಷ ತುಂಬಿದ್ದು, ಫಲಾನುಭವಿಗಳಿಗೆ ಮೊತ್ತ ಮಂಜೂರಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ …

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ. …

ಮೈಸೂರು: ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಪಾರ್ಟಿ ವಿಚಾರ ಬಂದಾಗ ನಾವೆಲ್ಲರೂ ಒಂದೇ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಯಲ್ಲಿ ಯಾವುದೇ …

ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …

ಬೆಂಗಳೂರು: ಬಿಜೆಪಿ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಶೋಕಾಸ್‌ ನೋಟಿಸ್‌ಗೆ ಉತ್ತರ ಕೊಟ್ಟಿದ್ದು, ಮೊದಲ ನೋಟಿಸ್‌ ಉತ್ತರದಲ್ಲಿದ್ದ ಹಳೆಯ ಕಥೆಯನ್ನೇ ಎರಡನೇ ನೋಟಿಸ್‌ ಉತ್ತರದಲ್ಲೂ ಹೇಳಿದ್ದಾರೆ. ಪರಿಣಾಮ ಯತ್ನಾಳ್‌ ಉತ್ತರವನ್ನು ಕೇಂದ್ರೀಯ ಶಿಸ್ತು ಸಮಿತಿ ಒಪ್ಪದೇ ಪೆಂಡಿಂಗ್‌ನಲ್ಲಿಟ್ಟಿದೆ ಎಂಬ ಮಾಹಿತಿ …

ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. …

ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು …

Stay Connected​