ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …










