Mysore
21
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

Bjp party

HomeBjp party

ನವದೆಹಲಿ: ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ …

ಮೈಸೂರು: ಈಗಾಗಲೇ ಪಕ್ಷದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ಬೂತ್ ಅಧ್ಯಕ್ಷರ ಆಯ್ಕೆಯಾಗಿದೆ. ವಾರದೊಳಗೆ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ. ತದನಂತರ ಪಕ್ಷದೊಳಗಿನ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಆಮ್‌ ಆದ್ಮಿ ಪಕ್ಷಕ್ಕೆ ದೊಡ್ಡ ಶಾಕ್‌ ಎದುರಾಗಿದೆ. ಮೊನ್ನೆಯಷ್ಟೇ ಎಎಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಎಂಟು ಮಂದಿ ಶಾಸಕರು ಶನಿವಾರ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಸಿಗದಿದ್ದಕ್ಕೆ …

ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್‌ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ …

ಬೆಳಗಾವಿ: ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು …

ಇಂಫಾಲ್:‌ ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್‌ ಸಿಂಗ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್‌ ನಾಸಿರ್‌ ಅವರು …

ಮೈಸೂರು: ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಮನೆ ತೊರೆದಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಈ ಫೈನಾನ್ಸ್‌ಗಳ ಕಿರುಕುಳಕ್ಕೆ ರಾಜ್ಯ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ …

ಬೆಂಗಳೂರು: ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕಮಿಷನ್‌ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ …

ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಪಕ್ಷದಲ್ಲಿ ಒಬ್ಬೊಬ್ಬರನ್ನು ಕೈ ಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ವಕ್ಫ್‌ ಬೋರ್ಡ್‌ ಬಗ್ಗೆ ಕಾಳಜಿಯಿಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆಯೂ …

Stay Connected​
error: Content is protected !!