ಮಂಡ್ಯ: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ …