ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ ಶೇ.೩೩ರಷ್ಟು ಮಹಿಳಾ ಮೀಸಲಾತಿಯ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಲೆ ಮಹದೇಶ್ವರ ಮಂಡಲ ಬಿಜೆಪಿ ಮಹಿಳಾ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ ಶೇ.೩೩ರಷ್ಟು ಮಹಿಳಾ ಮೀಸಲಾತಿಯ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಲೆ ಮಹದೇಶ್ವರ ಮಂಡಲ ಬಿಜೆಪಿ ಮಹಿಳಾ …
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಬಿ.ಕೆ.ಹರಿಪ್ರಸಾದ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ …
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಇಂದು ಶಾಸಕ ಶ್ರೀವತ್ಸ ಅವರ ನೇತೃತ್ವದಲ್ಲಿ ಮಹಿಳಾ ಘಟಕ ಸೇರಿದಂತೆ ಹಲವಾರು ಕಾರ್ಯಕರ್ತರು ರಾಜ್ಯ ಸರ್ಕಾರದ …
ಬೆಂಗಳೂರು: ಕರ್ನಾಟಕದಲ್ಲಿರುವ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ …
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಸರ್ಕಾರ ಡ್ರಗ್ಸ್ ಮಾಫಿಯಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ …
ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಸಕಾಲದಲ್ಲಿ ಗೊಬ್ಬರ ವಿತರಿಸದೆ ಸಂಕಷ್ಟ ಸೃಷ್ಟಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರು ಹೊರತುಪಡಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಲಿದೆ. ಬೆಂಗಳೂರು ಹೊರತುಪಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ರಸಗೊಬ್ಬರವನ್ನು ಪೂರೈಕೆ ಮಾಡದೆ ಅಭಾವ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ …
ಬೆಂಗಳೂರು: ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಪೊಲೀಸರ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದ ಈ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ …