Mysore
23
broken clouds

Social Media

ಸೋಮವಾರ, 26 ಜನವರಿ 2026
Light
Dark

bjp protest

Homebjp protest

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ …

ಮೈಸೂರು: ರಾಜ್ಯ ಸರ್ಕಾರದ ಧಿಮಾಕು, ಅಹಂಕಾರ, ಸೊಕ್ಕಿನ‌ ವಿರುದ್ಧ ಬಿಜೆಪಿ ಮೈಸೂರಿನಿಂದಲೇ ಜನಾಕ್ರೋಶ ಯಾತ್ರೆ ‌ಆರಂಭಿಸಲಿದೆ ಎಂದು ಎಂಎಲ್‌ಸಿ ರವಿಕುಮಾರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗುವ ಮುನ್ನಾ ದಿನವೂ ರಾಜ್ಯ ಸರ್ಕಾರ …

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್‌ …

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದರು. ಮಡಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿನಯ್‌ ಸೋಮಯ್ಯ ಅವರು ಡೆತ್ ನೋಟ್‌ನಲ್ಲಿ …

ಬೆಂಗಳೂರು: ಜೆಡಿಎಸ್‌ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏಕಪಕ್ಷೀಯವಾಗಿ ಧರಣಿ ನಡೆಸುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್‌ ಹೇಳಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಎನ್‌ಡಿಎ ಅಂಗಪಕ್ಷವಾಗಿರುವ …

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು …

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.‌25) ಕೆ.ಆರ್‌.ಕ್ಷೇತ್ರ, ಎನ್‌.ಆರ್‌.ಕ್ಷೇತ್ರ, …

ಮೈಸೂರು: ಬಿಜೆಪಿಯ 18 ಶಾಸಕರು ಅಮಾನತು ಹಾಗೂ ಹನಿಟ್ರ್ಯಾಪ್‌ ವಿಚಾರವನ್ನು ಖಂಡಿಸಿ ಮೈಸೂರು ಜಿಲ್ಲಾ ಮತ್ತು ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ನಗರದ ರಾಮಸ್ವಾಮಿ ವೃತ್ತದ ಬಳಿ ಮೈಸೂರು ಜಿಲ್ಲಾ ನಗರ ಬಿಜೆಪಿ ಮುಖಂಡರು …

ಮಂಡ್ಯ : ರಾಜ್ಯ ಬಜೆಟ್‌ನ್ನು ಹಲಾಲ್‌ ಬಜೆಟ್‌ ಎಂದು ಆರೋಪಿಸಿ ಬಜೆಟ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅಸೂಯೆಯಿಂದ ಕೂಡಿದ್ದು, ಇದಕ್ಕೆ ಮದ್ದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ಮಳವಳ್ಳಿಯ ಖಾಸಗಿ ಕಾರ್ಯಕ್ರಮಕ್ಕೆ ಭಾನುವಾರ ಬೇಟಿ ನೀಡಿದ್ದ ಸಂದರ್ಭ …

Stay Connected​
error: Content is protected !!