ಕೊಡಗು: ಇಲ್ಲಿನ ವಿಶ್ವವಿದ್ಯಾನಿಲಯ ಮುಚ್ಚುವ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸ್ಥಾಪನೆ ಮಾಡಿರುವ 9 ವಿಶ್ವವಿದ್ಯಾನಿಲಯಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚುವ ತೀರ್ಮಾನ …







