Mysore
19
few clouds

Social Media

ಶನಿವಾರ, 24 ಜನವರಿ 2026
Light
Dark

bjp protest

Homebjp protest

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ಇಂದು ವಿಪಕ್ಷಗಳ ಪ್ರತಿಭಟನೆಯ ನಡುವೆ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು. ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಜೆಡಿಎಸ್‌ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಳಿಕ ಸದನದಲ್ಲಿ ಗದ್ದಲ ಶುರುವಾಯಿತು. ಗದ್ದಲದ ನಡುವೆಯೇ ಸರ್ಕಾರ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್‌ ಸರ್ಕಾರದ …

ಮೈಸೂರು : ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಇಂದು ನಗರದಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಾರಾಜ ಕಾಲೇಜು ಮೈದಾನಲ್ಲಿ ಬೆಳಿಗ್ಗೆ ೧೦ ೩೦ಕ್ಕೆ ಪ್ರತಿಭಟನಾ ಸಭೆ ನಡೆಸಿ ಬಳಿಕ ಪಾದಯಾತ್ರೆಯ ಮೂಲಕ ಮುಡಾ …

ರಾಮನಗರ: ಜೆಡಿಎಸ್‌ ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿ ರಾಮನಗರದಲ್ಲಿ ಜೆಡಿಎಸ್‌ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದು, …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಮಗಮದಲ್ಲಿ ನಡೆದ ಹಗರಣ ಹಾಗೂ ಮುಡಾ ಹಗರಣಗಳನ್ನ ಖಂಡಿಸಿ ಇಂದು ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಯಿತು. ಹಗರಣಗಳ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಸಿಎಂ …

ಮೈಸೂರು : ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆ ವಿರೋಧಿಸಿ ಜಿಪಂ ಕಚೇರಿ ಮುಂಭಾಗ ಬಿಜೆಪಿ ಮೈಸೂರು ಗ್ರಾಮಾಂತರ ಮತ್ತು ನಗರ ಬಿಜೆಪಿ ಘಟಕದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಹಸುಗಳನ್ನ ಹಿಡಿದುಕೊಂಡು ಪ್ರತಿಭಟನೆ ನಡೆಸಲಾಗಿದ್ದು, …

ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿಯು ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ. …

ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜನಸಾಮಾನ್ಯರ ದಿನನಿತ್ಯದ ಸರಕುಗಳ ಮೇಲೆ ಜಿಎಸ್‌ಟಿ ವಿಧಿಸಿ, ಎಲ್ಲಾ ಅನಿಲಗಳ ದರವನ್ನು …

ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ …

ಶಿವಮೊಗ್ಗ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಬಿಜೆಪಿ ಹಿರಿಯ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ಅವರು ಕುಸಿತು ಬಿದ್ದು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಶಿವಮೊಗ್ಗದ …

Stay Connected​
error: Content is protected !!