ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು(ಜೂ.17) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಜನವಿರೋಧಿ ನೀತಿಗಳನ್ನು …






