ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, 71 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬಿಹಾರದ 71 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿ ಪ್ರಕಟಿಸಿದ್ದು, ಅವುಗಳಲ್ಲಿ 9 ಕ್ಷೇತ್ರಗಳಿಗೆ ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ತಾರಾಪುರ ಕ್ಷೇತ್ರದಿಂದ …

