Mysore
23
broken clouds

Social Media

ಭಾನುವಾರ, 23 ಮಾರ್ಚ್ 2025
Light
Dark

BJP-RSS

HomeBJP-RSS

ಬೆಂಗಳೂರು: ಈ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಅವರಿಗೆ ನಮ್ಮ ಕಾಂಗ್ರೆಸ್‌ ಸರ್ಕಾರ ಹೆದರುವುದಲ್ಲ. ಅವರಿಂದ ಏನೇ ಆದರೂ ಅದನ್ನು ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.‌17) ಈ ಕುರಿತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, …

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣಗಳ ಗುದ್ದಾಟದ ಮಧ್ಯೆ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವೆ ಜಟಾಪಟಿಯಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್‌ ಅನ್ನು ಕಡಿಮೆ ಮಾಡಲು ಕೊನೆಗೂ ಆರ್‌ಎಸ್‌ಎಸ್‌ ಮಧ್ಯಪ್ರವೇಶ ಪ್ರವೇಶಿಸಲು ಮುಂದಾಗಿದೆ. ಕಳೆದ ಒಂದು ವರ್ಷದ ಹಿಂದೆ ರಾಜ್ಯ ಬಿಜೆಪಿ ಸಂಘಟನಾ …

ಬೆಳಗಾವಿ: ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ …

ಗುವಾಹತಿ/ನವದೆಹಲಿ: ದೇಶದ ಪ್ರತಿಯೊಂದು ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ ಸಂಸದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಹುಲ್‌ ಗಾಂಧಿ ಅವರು ಜನವರಿ.15ರಂದು ಕಾಂಗ್ರೆಸ್‌ ಪಕ್ಷದ ಹೊಸ ಕಚೇರಿಯನ್ನು ದೆಹಲಿಯ ಕೋಟ್ಲ ರಸ್ತೆಯಲ್ಲಿ ಉದ್ಘಾಟನೆ …

ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.‌ ಉಗ್ರಪ್ಪ ಸವಾಲು …

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಭಾರತದ ಸಂವಿಧಾನ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ …

ರಾಯ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸುಳ್ಳಿ ಸರದಾರ’ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಜನ ಎಚ್ಚೆತ್ತುಕೊಂಡಿದ್ದು, 2024ರಲ್ಲಿ ಅವರ ‘ಕುತಂತ್ರ’ ಮುಂದುವರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ. ರಾಯ್‌ಪುರದಿಂದ 220 ಕಿಮೀ ದೂರದಲ್ಲಿರುವ ರಾಯ್‌ಗಢ್ ಜಿಲ್ಲೆಯಲ್ಲಿ ಛತ್ತೀಸ್‌ಗಢ …

Stay Connected​