Mysore
18
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

bjp state president

Homebjp state president
Siddaramaiah said to Vijayendra give state BJP president to a Dalit leaders

ಬೆಂಗಳೂರು: ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಬಿ.ವೈ.ವಿಜಯೇಂದ್ರ ಓದಿ ತಿಳಿದುಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ …

Vijayendra will continue as BJP state president MP Renukacharya

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಾಧ್ಯಕ್ಷರ ಹೆಸರು ಬದಲಾವಣೆ …

Thotadappa Basavaraju threatens to commit suicide to BJP high command

ಮೈಸೂರು: ಹೊರಗಿನಿಂದ ಬಂದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್‌ ತಂಡದವರಿಗೆ ರೆಬೆಲ್‌ ಎಂದು ಯಾರೂ ಕೂಡ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆಬ್ರವರಿ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. …

ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ. ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ …

ಮೈಸೂರು: ಈಗಾಗಲೇ ಪಕ್ಷದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ಬೂತ್ ಅಧ್ಯಕ್ಷರ ಆಯ್ಕೆಯಾಗಿದೆ. ವಾರದೊಳಗೆ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ. ತದನಂತರ ಪಕ್ಷದೊಳಗಿನ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ …

ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್‌ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಶಾಸಕ ಬಸನಗೌಡ …

Stay Connected​
error: Content is protected !!