ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ …

