Mysore
28
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

bjp tweet

Homebjp tweet

ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ರಾಜಕೀಯ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲುದಾರಿಕೆ ಇದೆ ಎಂದು ಬಿಜೆಪಿ ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಧರಣಿ …

ಬೆಂಗಳೂರು: ಇದೇ ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರಕ್ಕೆ ಯುವಕರ ಭವಿಷ್ಯದ …

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್‌ ಪರೀಕ್ಷೆಗಳನ್ನು ಮುಂದೂಡಬೇಕು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಎಂದು ವ್ಯಂಗ್ಯವಾಡಿರುವ ಬಿಜೆಪಿ, ಚುನಾವಣೆ ವೇಳೆ 10 ಕೆಜಿ ಅಕ್ಕಿ ನೀಡುವ ಆಶ್ವಾಸನೆ ನೀದಿದ್ದ ಕಾಂಗ್ರೆಸ್ ಇದೀಗ ನಾಡಿನ ಜನತೆಗೆ ನಂಬಿಕೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ …

Stay Connected​