ಬೆಂಗಳೂರು: ಹಿಂದೂ ವಿರೋಧಿ ಕುಯುಕ್ತಿ ಚಟುವಟಿಕೆಗಳು ಮತ್ತೆ ತಲೆಯೆತ್ತಿದರೆ ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, …

