ಧಾರವಾಡ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ …