Mysore
27
broken clouds

Social Media

ಬುಧವಾರ, 18 ಜೂನ್ 2025
Light
Dark

bjp

Homebjp
dk shivakumar

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನವರು ಯಾವುದೇ ದುರಂತ ನಡೆದರೂ ರಾಜಕೀಯವಾಗಿ ಮಾತನಾಡುತ್ತಾರೆ. ಹೆಣದ ಮೇಲೆ ರಾಜಕೀಯ …

prathap simha

ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಡೈವರ್ಟ್‌ ಮಾಡುತ್ತಿದ್ದಾರೆ ಎಂದು ಸಿಎಂ …

ಬೆಂಗಳೂರು : ಅಪ್ಪನ ಪ್ರೀತಿಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಾಡು ಬರೆಯಲಾಗಿದೆ. ಇದರಲ್ಲಿ ನನ್ನ ಭಾವನೆಗಳನ್ನು ಕೂಡ ಬರೆದುಕೊಟ್ಟಿದ್ದೇನೆ. ಅದನ್ನು ಹಾಡಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಕೇಳಿ ಎಲ್ಲರೂ ಅಪ್ಪನ ಬಳಿ ಪ್ರೀತಿಯನ್ನು ಹಂಚಿಕೊಳ್ಳಿ. ಈ ಹಾಡನ್ನು ನನ್ನ ತಂದೆ ಸೇರಿದಂತೆ …

ಬೆಂಗಳೂರು : ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ …

ಕಲಬುರ್ಗಿ: ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ 2029ರ ವೇಳೆಗೆ ಒನ್‌ ನೇಷನ್‌ ಒನ್‌ ಎಲೆಕ್ಷನ್‌ಗೆ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾತನಾಡಿದ ಅವರು, ಒನ್‌ ನೇಷನ್‌ ಒನ್‌ ಎಲೆಕ್ಷನ್‌ನಿಂದ ಭಾರತದ …

MP Bommai

ಬೆಂಗಳೂರು : ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ …

Kumbaralli Subbanna

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಬಿಜೆಪಿ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಈ …

ts shrivathsa

ಮೈಸೂರು: ನಮ್ಮ ನಮ್ಮ ಊರುಗಳ ಇತಿಹಾಸ ತಿಳಿದುಕೊಳ್ಳದೆ ಹೆಸರು ಬದಲಿಸುವುದು ಒಳ್ಳೆಯದಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಮ್ಮ …

ts shrivathsa

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …

yadhuveer wadiyar

ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್. ಅಣೆಕಟ್ಟೆಗೆ …

Stay Connected​
error: Content is protected !!