bjp

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು, ನಾಳೆಯಿಂದ ನಡೆಯುವ ಕರ್ನಾಟಕ ವಿಧಾನಸಭೆ ಜಂಟಿ…

10 months ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಕ್ಷದ ಇತಿಹಾಸದಲ್ಲೇ ಅತ್ಯಂತ ಚಿಕ್ಕವಯಸ್ಸಿನಲ್ಲಿ…

10 months ago

ಮುಂಬೈ ಮುನ್ಸಿಪಲ್‌ ಚುನಾವಣೆಯಲ್ಲೂ ವೋಟ್‌ ಚೋರಿ : ರಾಹುಲ್‌ಗಾಂಧಿ ಗಂಭೀರ ಆರೋಪ

ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವೋಟ್‌ ಚೋರಿಯಾಗಿದೆ ಎಂದು ಆರೋಪಿಸಿದ್ದಾರೆ. ವೋಟ್‌…

10 months ago

ಸ್ಟಾರ್ಟ್‌ಅಪ್‌ನಿಂದ ಆರ್ಥಿಕ ಪರಿವರ್ತನೆಗೆ ನಾಂದಿ : ಎಚ್‌.ಡಿ.ಕೆ ಶ್ಲಾಘನೆ

ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ ವಿಜ್ಞಾನ, ತಂತ್ರಜ್ಞಾನ ಹಾಗೂ…

10 months ago

ಕಾಂಗ್ರೆಸ್‌ ನಿರಂತರ ಟೀಕೆಗೆ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನೆ?

ಬೆಂಗಳೂರು : ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ…

10 months ago

ಠಾಕ್ರೆ ಕೋಟೆ ಧ್ವಂಸ: 30 ವರ್ಷದ ಬಳಿಕ ಮುಂಬೈಗೆ ಬಿಜೆಪಿ ಮೇಯರ್‌ ಪಟ್ಟ ಸಾಧ್ಯತೆ

ಮುಂಬೈ: ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯ ಕೋಟೆಯನ್ನು ಮಹಾಯುತಿ ಒಕ್ಕೂಟ ಛಿದ್ರಗೊಳಿಸಿದೆ. ಈ ಮೂಲಕ ಶಿವಸೇನೆಯ 30 ವರ್ಷಗಳ ಆಡಳಿತ ಕೊನೆಯಾಗಲಿದ್ದು, ಮೊದಲ ಬಾರಿಗೆ ಬಿಜೆಪಿಗೆ…

10 months ago

ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ: ಕೆ.ಎಸ್.ಈಶ್ವರಪ್ಪ

ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ…

10 months ago

ರಾಜ್ಯ ರಾಜಕೀಯಕ್ಕೆ ಎಚ್‌ಡಿಕೆ ಎಂಟ್ರಿ?: ಸಂಕ್ರಾಂತಿ ಅಂದೇ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು…

10 months ago

ಬಳ್ಳಾರಿ ಗಲಭೆ | ಪಾದಯಾತ್ರೆಗೆ ಬಿಜೆಪಿಯಲ್ಲಿ ಭಿನ್ನಮತ

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಬಳ್ಳಾರಿಯಿಂದ ಬೆಂಗಳೂರಿನವರಿಗೆ ಪಾದಯಾತ್ರೆ ನಡೆಸಿ ಕಾಂಗ್ರೆಸ್ಸಿಗೆ…

10 months ago

ಸ್ವಂತೂ ಸೂರು ಇಲ್ಲ, ವೃದ್ಯಾಪ್ಯ ವೇತನವೂ ಇಲ್ಲದ ವೃದ್ಧೆಯ ದಾರುಣ ಬದುಕು!

ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ ಪಡಿತರ ಚೀಟಿ ಇಲ್ಲ. ಪಡಿತರ ಚೀಟಿಯಿಲ್ಲದೆ…

10 months ago