ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು…
ಕಲಬುರಗಿ : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.…
ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.…
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್…
ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ. ಕಳೆದ…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ. ಈ…
ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ. ಧರ್ಮಕ್ಕಾಗಿ ಧರ್ಮಯುದ್ಧ ಎಂಬ ಹೆಸರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ…
ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಉಚ್ಛಾಟಿತ…
ವಿಜಯಪುರ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು…
ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.…