ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ತಡೆಯಲು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ…
ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ…
ಮಂಡ್ಯ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿನತ್ತ ಹೊರಟಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದರು. ನಗರದ ಬಿಜೆಪಿ ಪಕ್ಷದ ಕಚೇರಿಯಿಂದ…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ…
ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮೈಸೂರಲ್ಲಿ ಪ್ರತಿಭಟನೆ ಮಾಡುತ್ತಿದೆ. ಇತ್ತ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ…
ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ…
ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ…
ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ…
ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ…
ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ…