ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದಾರೆ.…
ಮೈಸೂರು: ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ವಿಧಾನಪರಿಷತ್ ನೂತನ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ( ಜೂನ್…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಇನ್ನೂ 6 ತಿಂಗಳು ನಡೆಯುತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಎಚ್.ಡಿ ಕುಮಾರಸ್ವಾಮಿ ಸಾಹೇಬರಿಗೆ ತಿಳಿದಿರಬಹುದು ಅವರೇ…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಇನ್ನೂ ಎರಡರಿಂದ ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಆದರೆ ಟಿಕೆಟ್ ನೀಡುವಲ್ಲಿ ವ್ಯತ್ಯಾಸವಾಯಿತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರದ ಕಡೆ ಬೊಟ್ಟು…
ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ನಾಯಕ ಜೆಪಿ ನಡ್ಡಾ ಅವರು ರಾಜ್ಯಸಭೆಯ ಸಭಾನಾಯಕರಾಗಿ ನೇಮಕಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯಕ್ಕೆ…
ಮೈಸೂರು: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧೀಜಿ ಪ್ರತಿಮೆ ಬಳಿ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.…
ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ…
ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ…