ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ…
ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ…
ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದ ಬೆನ್ನಲ್ಲೇ…
ನವದೆಹಲಿ: ದೇಶದಲ್ಲಿ ಇನ್ನೂ 1 ವರ್ಷದೊಳಗೆ ಮಧ್ಯಂತರ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭವಿಷ್ಯ ನುಡಿದಿದ್ದಾರೆ.…
ಬೆಂಗಳೂರು: ಬಿಜೆಪಿ ನಾಯಕ ಕುಮಾರ ಬಂಗಾರಪ್ಪ ಅವರ ಮನೆಗೆ ನಟ ಶಿವರಾಜ್‌ಕುಮಾರ್ ಅಭಿಮಾನಿಗಳು ಇಂದು(ಜೂ.8) ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್‌ಕುಮಾರ್ ಅವರು ಸೋತ…
ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ…
ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಮಖ್ಯಸ್ಥ ಅಖಿಲೇಶ್ ಯಾದವ್ ಅವರ ಚುನಾವಣೆ ತಂತ್ರಗಾರಿಕೆ ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಫಲ ನೀಡಿದೆ. ಪಕ್ಷದಿಂದ ಹೊಸದಾಗಿ ಆಯ್ಕೆಯಾದ ಸಂಸದರ ಪೈಕಿ…
ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ. ಕಾಂಗ್ರೆಸ್ ಅಭ್ಯರ್ಥಿ…