ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ…
ಬೆಂಗಳೂರು: ರಾಜ್ಯದ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು…
ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್…
ನವದೆಹಲಿ: ಬಾಲಿವುಡ್‌ನ ಖ್ಯಾತ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವ ವಿಷಯ ಎಲ್ಲೆಡೆ ಸದ್ದು ಮಾಡಿತ್ತು. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿರಲಿಲ್ಲ.…
ಬೆಂಗಳೂರು: ಅಶ್ವಥ್ ನಾರಾಯಣ್, ಸಿ.ಟಿ.ರವಿ ಮತ್ತು ಇತರ ಕೆಲವು ಬಿಜೆಪಿ ನಾಯಕರು ನನ್ನ ಬಗ್ಗೆ ತಪ್ಪು ಮಾಹಿತಿ ಹರಡಲು ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ…
ಗದಗ: ನಮ್ಮ ದೇಶದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್, ಮುಸ್ಲಿಂ, ಜೈನರು, ಬೌದ್ಧರು ಎಲ್ಲರೂ ಇದ್ದಾರೆ. ಕೇವಲ ಹಿಂದೂ ರಾಷ್ಟ್ರ ಎಂದು ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ಧಾಂತ.…
ಸಂಸತ್ ಭವನದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೊಂದೆಡೆ ಆರೋಪಿಗಳಿಗೆ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ಅವರನ್ನೂ ಸಹ ವಿಚಾರಣೆ ಮಾಡಬೇಕು…
ತುಮಕೂರು : ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಸುಸಂಸ್ಕೃತ ರಾಜಕಾರಣಿ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ. ಸೋಮಣ್ಣ ಯತ್ನಾಳ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ತುಮಾಕೂರಿನಲ್ಲಿ…
ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯ…
ನವದೆಹಲಿ : ಜಾತಿ ಗಣತಿ ವರದಿ ಬಿಡುಗಡೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಿನ್ನ ನಿಲುವು ವ್ಯಕ್ತಪಡಿಸಿದ್ದಾರೆ. ವರದಿ ಬಿಡುಗಡೆಯಾಗುವ ಮೊದಲೇ…