Mysore
22
clear sky

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ …

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ …

ಚಾಮರಾಜನಗರ : ಬಿಜೆಪಿಯಿಂದ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಗೆಲುವು ನನ್ನದೇ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು. ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದಾದ್ಯಂತ ಅಭಿವೃದ್ಧಿ ಮಾಡಿದ್ದೇನೆ. ಜನರು ನನ್ನ ಪರವಾಗಿದ್ದಾರೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಹಾಗಾಗಿ, ನನಗೆ ಗೆಲುವಿನ ವಿಶ್ವಾಸವಿದೆ’ …

ಬೆಂಗಳೂರು : ಟಿಕೆಟ್ ಕೈತಪ್ಪಿದ ಕಾರಣದಿಂದ ಬೇಸತ್ತುಕೊಂಡಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅಭಿಯಾನಿಗಳ ಜೊತೆಗೆ ಸಭೆ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಎಂಪಿ ಕುಮಾರಸ್ವಾಮಿ …

ಕೋಲಾರ : ಮಾಜಿ ಸಚಿವ ವರ್ತೂರು ಪ್ರಕಾಶ್‍ ಅವರಿಗೆ ಕೋಲಾರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಬೆಂಬಲಿಗರು ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಂಭ್ರಮಿಸಿದರು. ನಂತರ ಪ್ರಕಾಶ್‌, ಸಂಸದ …

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.   ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು) ಬಸವನ ಬಾಗೇವಾಡಿ– …

ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು. ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಳಗಾವಿ : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ …

ಬೆಂಗಳೂರು : ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಟಿಕೆಟ್ ಘೋಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ …

ಹೊಸದಿಲ್ಲಿ : ದೇಶದ ಉನ್ನತಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಯುಪಿಎಸ್‌ಸಿಯಿಂದ ನೇಮಕವಾಗುತ್ತಾರೆ. ಭಾರತದ ಕಾರ್ಯಾಂಗದಲ್ಲಿ ಯುಪಿಎಸ್‌ಸಿಗೆ ಬಹಳಷ್ಟು ಪ್ರಾಮುಖ್ಯತೆ ಇದೆ. ಆದರೆ, ಇದರ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಬಿಶ್ವೇಶ್ವರ್‌ ತುಡು ವಿವಾದಾತ್ಮಕ ಹೇಳಿಕೆ …

Stay Connected​
error: Content is protected !!