Mysore
21
clear sky

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಬೆಂಗಳೂರು:‘ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ತೊರೆಯಲು ಅವಕಾಶ ನೀಡಬಾರದು ಎಂದು …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. 'ಹುಲಿ ಯೋಜನೆಯ 50ನೇ ವರ್ಷದ ಆಚರಣೆ' ಕಾರ್ಯಕ್ರಮದ ನಿಮಿತ್ತ ಬಂಡಿಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಬಹುದು. …

ಬೆಂಗಳೂರು : ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ, ಈ ಬಗ್ಗೆ ಅವರು …

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅವರ ಸಿನಿಮಾಗಳು, ಪೋಸ್ಟರ್‌ಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತು. ಮುಂತಾದವುಗಳಿಗೆ ತಡೆ …

ನವದೆಹಲಿ: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಮರಿ ಮೊಮ್ಮಗ ಸಿ.ಆರ್.ಕೇಶವನ್ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಶನಿವಾರ ಅಧಿಕೃತವಾಗಿ ಬಿಜೆಪಿ ಸೇರಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ …

ನವದೆಹಲಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್‌ ಕುಮಾರ್ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಸಮ್ಮುಖ ಅವರು ಬಿಜೆಪಿ ಸೇರಿದರು. ಅವಿಭಜಿತ …

ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.‌ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ …

ಹೈದರಾಬಾದ್ - ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು. …

ನವದದೆಹಲಿ: ಭಾರತೀಯ ಜನತಾ ಪಕ್ಷ ಭಾನುವಾರದ ಬ್ರೇಕಿಂಗ್ ನ್ಯೂಸ್ ಪ್ರಕಟಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರಗಳ ಪಟ್ಟಿ ಕೊಟ್ಟಿದೆ. ಇದು ಕೇವಲ ‘ಮುಖ್ಯಾಂಶ’ ಅಷ್ಟೇ ಎಂದಿರುವ ಬಿಜೆಪಿ, ತನ್ನ ಆರೋಪಕ್ಕೆ ‘ಕಾಂಗ್ರೆಸ್ ಫೈಲ್ಸ್’ ಎಂದು ಹೆಸರು ಕೊಟ್ಟಿದೆ. ಇದು ಕೇವಲ …

ಬೆಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನರಿಗೆ ಭಾರೀ ವಂಚನೆ ಮಾಡಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಂಕಿ-ಅಂಶಗಳ ಸಹಿತ ಗಂಭಿರ ಆರೋಪ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೊಮ್ಮಾಯಿಯವರ ನೇತೃತ್ವದ ರಾಜ್ಯ ಮತ್ತು ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ …

Stay Connected​
error: Content is protected !!