ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು …
ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು …
ಮೈಸೂರು: ಬಿಜೆಪಿಯಲ್ಲಿ ಯಾರಿಗೂ ಕಿರುಕುಳ ನೀಡುವ ವಾತಾವರಣ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ಎಸ್.ಎ.ರಾಮದಾಸ್ ಆರೋಪಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ರಾಮದಾಸ್ …
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ವಾಸ್ತವವಾಗಿ ಮೀಸಲಾತಿ ವಿರೋಧಿ ಆಗಿರುವ ಬಿಜೆಪಿ ರಾಜಕೀಯ ಲಾಭ ಪಡೆಯಲು ಹೆಚ್ಚಳದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ …
ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ …
ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ. ಪಟ್ಟಣದ ಬಿಜೆಪಿ ಕಚೇರಿಯಲ್ಲಿ …
ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಕುರಿತಂತೆ ಆಡಳಿತಾರೂಢ ಬಿಜೆಪಿ ನಾಯಕರು ಸಂಘಟಿತರಾಗಿ ಟೀಕೆ ಮಾಡುತ್ತಿರುವ ಹೊತ್ತಿಗೆ ಅತ್ತ, ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಮೋದಿ ಸರ್ಕಾರದ ಬಗ್ಗೆ ಇತ್ತ ಟೀಕೆಯೂ ಅಲ್ಲದ, ಅತ್ತ ಆರೋಪವೂ ಅಲ್ಲದ ಆದರೆ, …
ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ …
ಒಂದು ಊಹಾತ್ಮಕ ಕಲ್ಪನೆಯ ಭ್ರಮೆಯನ್ನು ನಿಜವಾಗಿಸಲು ಆ ಮೂಲಕ ಭಾರತೀಯರ ಮನಸ್ಸನ್ನು ಗೆಲ್ಲಬಹುದೆಂದು ರಾಹುಲ್ ಗಾಂಧಿ ಭಾವಿಸಿದ್ದಾರೆ! ಭಾರತದಲ್ಲಿ ಯಾತ್ರೆಗಳಿಗೆ ಮಹತ್ವದ ಸ್ಥಾನವಿದೆ. ಸಾಂಪ್ರದಾಯಿಕವಾಗಿ ಎರಡು ಯಾತ್ರೆಗಳು ಪ್ರಸಿದ್ಧಿ ಪಡೆದಿವೆ. ಒಂದು: ಆಶ್ರಮ, ಧರ್ಮಗಳಲ್ಲಿ , ಬ್ರಹ್ಮಚರ್ಯ ಗೃಹಸ್ಥ ಧರ್ಮದ ಸಂದರ್ಭದಲ್ಲಿ …
ಮಂಡ್ಯ : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ನಲ್ಲಿಂದು ಬಿಜೆಪಿ ಮುಖಂಡರಾದ ಎಚ್. ಜಿ. ಸುರೇಶ್ ಅವರು ಸೇರಿದಂತೆ ಬಿಜೆಪಿಯ ನೂರಾರು ಮುಖಂಡರು ಕಾರ್ಯಕರ್ತರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್ ರೇವಣ್, ದಾಸರಹಳ್ಳಿ …