ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …










