Mysore
20
clear sky

Social Media

ಶುಕ್ರವಾರ, 02 ಜನವರಿ 2026
Light
Dark

bjp

Homebjp
congress

ಮೈಸೂರು: ಗೃಹಲಕ್ಷ್ಮೀ ಹಣ ಕೊಡಲಿಲ್ಲ ಅಂದ್ರೆ ಆಕಾಶ ಕಳಚಿ ಬೀಳಲ್ಲ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟಾಂಗ್‌ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಇಲ್ಲ ಅಂದ್ರು …

shobha karandlaje

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ …

congress

ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ …

mla gt devegowda

ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಮಹಾವಿದ್ಯಾಲಯ ವಾರ್ಷಿಕೋತ್ಸವ ಉದ್ಘಾಟನೆ ಮೈಸೂರು: ದೇಶದ ಜನರಿಗೆ ಅನ್ನ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉಳಿಯುವುದರಿಂದ ಪದವೀಧರರು ಕೃಷಿ ಕ್ಷೇತ್ರದ ಕಡೆಗೆ ಮುಖ ಮಾಡುವಂತಹ ದಿನಗಳು ಬರಲಿದೆ ಎಂದು …

r ashok

ಬೆಂಗಳೂರು : ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

r ashok

ಬೆಂಗಳೂರು: ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್‌ ರಹೀಂ ಹತ್ಯೆ ಪ್ರಕರಣ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ …

BS Yediyurappa

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ …

Yediyurappa

ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ನಿಜವಾದ …

narrendra modi

ಗುಜರಾತ್:‌ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್‍ನಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಕೇವಲ 22 ನಿಮಿಷಗಳಲ್ಲಿ 09 ಭಯೋತ್ಪಾದಕ ಅಡಗುತಾಣಗಳು ನಾಶವಾದವು. ಪುರಾವೆಗಾಗಿ ಇಡೀ ಕಾರ್ಯಾಚರಣೆಯನ್ನು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತವರು ರಾಜ್ಯ ಗುಜರಾತ್‍ನ …

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶಾಕಿಂಗ್‌ ರಿಯಾಕ್ಷನ್‌ ಕೊಟ್ಟಿದ್ದಾರೆ. ಈ ಕುರಿತು …

Stay Connected​
error: Content is protected !!