Mysore
20
overcast clouds

Social Media

ಶುಕ್ರವಾರ, 02 ಜನವರಿ 2026
Light
Dark

bjp

Homebjp
ks eshwarappa

ವಿಜಯಪುರ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡೆಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಕೊತ್ತೂರು ಮಂಜುನಾಥ್‌, ದಿನೇಶ್‌ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. …

kn rajanna

ಮೈಸೂರು: ಕಾಂಗ್ರೆಸ್‌ ಪಕ್ಷದಲ್ಲಿ ಏನೇ ಬದಲಾವಣೆ ಇದ್ದರೂ ನಮ್ಮ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಕೆಲ ಸಚಿವರಿಗೆ ಕೊಕ್ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವರ ಬದಲಾವಣೆ …

ಬೆಂಗಳೂರು : ಬೆಂಗಳೂರು ತುಮಕೂರು ಮೆಟ್ರೋ ಸಂಪರ್ಕ ಒಂದು ಸ್ಟುಪಿಡ್ ಐಡಿಯಾ ( ಮೂರ್ಖತನದ ಯೋಜನೆ ) ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ …

prathap simha

ಮೈಸೂರು: ನೋಟಿನಲ್ಲಿ ಗಾಂಧೀಜಿ ಜೊತೆ ಅಂಬೇಡ್ಕರ್‌ ಅವರ ಫೋಟೋ ಹಾಕಿ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅಂದೇ ಪ್ರಧಾನಿಯಾಗಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. …

prathap simha

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡದಿದ್ದರೆ ಸಂತೋಷ್‌ ಲಾಡ್‌ಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ …

MLA Tanveer Sait

ಮೈಸೂರು: ದೇಶದಲ್ಲಿ ವಿಚಾರದಲ್ಲಿ ಯಾರೂ ಕೂಡ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ಎನ್.ಆರ್.‌ಕ್ಷೇತ್ರದ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಕದನ ವಿರಾಮ ಘೋಷಣೆಗೆ ದೇಶದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ವಿಚಾರದಲ್ಲಿ ಟೀಕೆ …

Shobha Karandlaje

ಬೆಂಗಳೂರು: ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್‌ ನಿಲ್ಲಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಕದನ ವಿರಾಮಕ್ಕೆ ಒಪ್ಪಿದ …

Ceasefire declaration

ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು. ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …

ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ …

M Laxman

ಮೈಸೂರು : ಆರ್ಮಿ ಕಮಾಂಡೆಂಟ್ ಸೋಫಿಯ ಖುರೇಷಿ ಕುರಿತು ಬಿಜೆಪಿ ನಾಯಕ ವಿಜಯ್ ಶಾ ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ಕುನ್ವರ್‌ ವಿಜಯ ಶಾ ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದರು. …

Stay Connected​
error: Content is protected !!