ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …
ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ …
ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಇವಿಎಂ ತುಂಬಾ ಚೆನ್ನಾಗಿ …
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ. …
ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ. ಧರ್ಮಕ್ಕಾಗಿ ಧರ್ಮಯುದ್ಧ ಎಂಬ ಹೆಸರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದ್ದು, ಮೈಸೂರಿನಿಂದಲೂ ಧರ್ಮಸ್ಥಳಕ್ಕೆ ನೂರಾರು ಬಿಜೆಪಿ ಕಾರ್ಯಕರ್ತರು …
ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ವಿಜಯಪುರ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ ಮಾಡಿದ್ದಾರೆ. …
ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯನು ವೀರೇಂದ್ರ ಹೆಗಡೆ …
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ಸೋಮವಾರ ಧರ್ಮಸ್ಥಳ ಚಲೋ ಅಭಿಯಾನವನ್ನು ನಡೆಸಲಿದೆ. ಮೇಲ್ನೋಟಕ್ಕೆ ಈ ಪ್ರಕರಣವು ವ್ಯವಸ್ಥಿತ ಷಡ್ಯಂತ್ರ ಎಂದು ಕಂಡುಬಂದಿರುವುದರಿಂದ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ಧರ್ಮಸ್ಥಳ …
ನವದೆಹಲಿ: ಇದೇ ಆಗಸ್ಟ್.31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಭೇಟಿ ನೀಡಲಿದ್ದು, ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್.31ರಂದು ಟಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾಗಲಿದ್ದಾರೆ. ಇಬ್ಬರು …