ಬೆಂಗಳೂರನ್ನು ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ …






