Mysore
30
broken clouds

Social Media

ಶನಿವಾರ, 18 ಏಪ್ರಿಲ 2026
Light
Dark

bjp

Homebjp
mla shrivathsa

ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ …

ಪಾಟ್ನಾ : ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ನರೇಂದ್ರಮೋದಿ ಸರ್ಕಾರ ಹೈಜಾಕ್ ಮಾಡುತ್ತಿದೆ ಎಂದು ಆರೋಪಿಸಿರುವ ಆರ್.ಜೆ.ಡಿ ನಾಯಕ ತೇಜಸ್ವಿ ಯಾದವ್ ಚುನಾವಣೆ ದಿನಾಂಕಗಳನ್ನು ಘೋಷಿಸುವ ಮೊದಲೇ ಆಡಳಿತಾರೂಢ ಬಿಜೆಪಿ ಚುನಾವಣಾ ವೇಳಾಪಟ್ಟಿಗಳ ಬಗ್ಗೆ ತಿಳಿದಿರುತ್ತದೆ ಎಂದು ದೂರಿದ್ದಾರೆ. ಪ್ರಧಾನಿ ನರೇಂದ್ರಮೋದಿ …

jp nadda

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ …

yadhuveer wadiyar

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಂತಸ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ …

prathap simha

ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …

prathap simha

ಮೈಸೂರು: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, …

hdk

ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ …

ಮೈಸೂರು : ಆರ್‌ಸಿಬಿ ವಿಜಯೋತ್ಸವದ ರೋಡ್‌ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಅನ್ನು ಪ್ರದರ್ಶಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ …

ಮೈಸೂರು: ಮೈಸೂರು ನಗರವು ಹಿಂದೆ ಹೆಚ್ಚು ಬಾರಿ ಸ್ವಚ್ಛನಗರಿ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಮತ್ತೇ ಮೈಸೂರಿಗೆ ಪ್ರಶಸ್ತಿ ಬರಲು ನಗರದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ …

Stay Connected​
error: Content is protected !!