ಬೆಂಗಳೂರು: ಕರ್ನಾಟಕದ ಆಡಳಿತವನ್ನು ದೇವರೇ ಬಂದು ಸರಿದೂಗಿಸಬೇಕಾದ ಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ಕಾರ್ಯವೈಖರಿ ವಿರುದ್ದ ಕಿಡಿಕಾರಿರುವ ವಿಜಯೇಂದ್ರ, ಆಂತರಿಕ ಕಲಹದಲ್ಲಿ ರಾಜ್ಯದ …










