ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …
ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …
ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್. ಅಣೆಕಟ್ಟೆಗೆ …
ಮೈಸೂರು: ಆರು ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುವ ಸಿದ್ದರಾಮಯ್ಯ ಅವರೇ ಗ್ಯಾರಂಟಿ ಇಲ್ಲ. ಇನ್ನು ಕೇಂದ್ರ ಸರ್ಕಾರಕ್ಕೆ ಅವರೇನು ಮಾರ್ಕ್ಸ್ ಕೊಡುವುದು. ಗ್ಯಾರಂಟಿ ಇಲ್ಲದವರು ಕೊಡುವ ಅಂಕಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದರು. …
ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ …
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, …
ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ …
ಮೈಸೂರು: ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘುಕೌಟಿಲ್ಯ ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ …
ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ …
ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …