Mysore
24
broken clouds

Social Media

ಶನಿವಾರ, 27 ಜೂನ್ 2026
Light
Dark

bjp

Homebjp
mlc da yatheendra

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್‌ ಫೇಲ್ಯೂರ್‌ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ …

rcb celebration

ಬೆಂಗಳೂರು : ಆರ್‌ಸಿಬಿ ತಂಡ ವಿಜಯೋತ್ಸವದ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಕಾಂಗ್ರೆಸ್‌ ಸರ್ಕಾರದ ಸ್ಪಷ್ಟ ವೈಫಲ್ಯ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ …

kj george

ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲವನ್ನೂ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನವೆಂಬರ್‌ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗುತ್ತದೆ ಎಂಬ ವಿಚಾರ ಭಾರೀ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …

kj george

ಮೈಸೂರು: ಸ್ಮಾರ್ಟ್‌ ಮೀಟರ್‌ ವಿಚಾರದಲ್ಲೂ ಬಿಜೆಪಿಯವರು ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಾಗ್ದಾಳಿ ನಡೆಸಿದ್ದಾರೆ. ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

kamal hasan

ಬೆಂಗಳೂರು: ನಟ ಕಮಲ್‌ ಹಾಸನ್‌ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ …

by vijayendra

ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್‌ ಮುಖಂಡರ ವಿರುದ್ಧ ಎಫ್‌ಐಆರ್‌ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ …

ct ravi

ಮೈಸೂರು: ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಕಮಲ್‌ ಹಾಸನ್‌ ವಿರುದ್ಧ ಕಿಡಿಕಾರಿದ್ದಾರೆ. ಕನ್ನಡದ ಬಗ್ಗೆ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿದ …

congress

ಮೈಸೂರು: ಗೃಹಲಕ್ಷ್ಮೀ ಹಣ ಕೊಡಲಿಲ್ಲ ಅಂದ್ರೆ ಆಕಾಶ ಕಳಚಿ ಬೀಳಲ್ಲ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟಾಂಗ್‌ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಇಲ್ಲ ಅಂದ್ರು …

shobha karandlaje

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ …

congress

ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ …

Stay Connected​
error: Content is protected !!