Mysore
18
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

bjp

Homebjp

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್‌ ಸದಸ್ಯರು ಆಗ್ರಹಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಕೆಪಿಎಸ್‌ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗೆ ನಡೆದ …

  ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ನವೀಕರಣಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯಲಾಗಿದೆಯೇ ಎಂಬುದನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇಂದು ಸುದ್ದಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ, ಹಣಕಾಸು ಇಲಾಖೆಯ ಅನುಮೋದನೆ …

ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್‌ಗಳು ಸಡಿಲವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಇಂದಿನ ಬಜೆಟ್‌ ಅಧಿವೇಶನ ಬಗೆಗಿನ ರಾಜ್ಯಪಾಲರ ಭಾಷಣದಲ್ಲಿ …

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. …

ಬೆಂಗಳೂರು: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ …

ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ  ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ …

ನವದೆಹಲಿ: ಅಬಕಾರಿ ನೀತಿ ಹಗರಣದ ವರದಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಜೊತೆ ಗದ್ದಲ ಉಂಟಾದ ಹಿನ್ನಲೆಯಲ್ಲಿ ಎಎಪಿ ಪಕ್ಷದ 15 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಎಎಪಿ ಪಕ್ಷದ ಹಿರಿಯ ನಾಯಕ ಗೋಪಾಲ್‌ ರೈ ಅವರನ್ನು ಕೂಡ …

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ …

ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂದಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆ ಹತ್ತಿರ ನಡೆದಿದ್ದ ಗಲಾಟೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿ ವಿರೋಧಿಸಿ ಬಿಜೆಪಿ ಪಕ್ಷ ಹೈಕೋರ್ಟ್‌ ಮೊರೆ ಹೋಗಿದ್ದು, …

ಬೆಂಗಳೂರು: ಜಾತಿ ಆಧರದ ಮೇಲೆ ವಿಷ ಕಾರುವ ಬಿಜೆಪಿಗರು ಇದೀಗ ತಮ್ಮ ತಮ್ಮಲ್ಲೇ ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಅವರು ಮಕ್ಕಳೆಲ್ಲಾ ವಿದೇಶದಲ್ಲಿ ಓದುತ್ತಾರೆ. ಬಡವರ ಮಕ್ಕಳು ಬಡಿದಾಡುಕೊಂಡು ಇರಬೇಕು ಎಂಬುದೇ ಅವರ ಸಂಸ್ಕೃತಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ವಿರುದ್ಧ ವಾಗ್ದಾಳಿ …

Stay Connected​
error: Content is protected !!