ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಮಹಾವಿದ್ಯಾಲಯ ವಾರ್ಷಿಕೋತ್ಸವ ಉದ್ಘಾಟನೆ ಮೈಸೂರು: ದೇಶದ ಜನರಿಗೆ ಅನ್ನ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉಳಿಯುವುದರಿಂದ ಪದವೀಧರರು ಕೃಷಿ ಕ್ಷೇತ್ರದ ಕಡೆಗೆ ಮುಖ ಮಾಡುವಂತಹ ದಿನಗಳು ಬರಲಿದೆ ಎಂದು …
ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಮಹಾವಿದ್ಯಾಲಯ ವಾರ್ಷಿಕೋತ್ಸವ ಉದ್ಘಾಟನೆ ಮೈಸೂರು: ದೇಶದ ಜನರಿಗೆ ಅನ್ನ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉಳಿಯುವುದರಿಂದ ಪದವೀಧರರು ಕೃಷಿ ಕ್ಷೇತ್ರದ ಕಡೆಗೆ ಮುಖ ಮಾಡುವಂತಹ ದಿನಗಳು ಬರಲಿದೆ ಎಂದು …
ಬೆಂಗಳೂರು : ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ …
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ …
ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ನಿಜವಾದ …
ಗುಜರಾತ್: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್‍ನಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಕೇವಲ 22 ನಿಮಿಷಗಳಲ್ಲಿ 09 ಭಯೋತ್ಪಾದಕ ಅಡಗುತಾಣಗಳು ನಾಶವಾದವು. ಪುರಾವೆಗಾಗಿ ಇಡೀ ಕಾರ್ಯಾಚರಣೆಯನ್ನು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತವರು ರಾಜ್ಯ ಗುಜರಾತ್‍ನ …
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ. ಈ ಕುರಿತು …
ಬೆಂಗಳೂರು: ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. …
ಬೆಂಗಳೂರು: ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ …
ಮೈಸೂರು : ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ(ಇ.ಡಿ)ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷ ಹಾಗೂ ದಲಿತ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕೆ.ಪಿ.ಪಿ.ಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹ …