Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

bjp

Homebjp

ಮೈಸೂರು: ಕಾಂಗ್ರೆಸ್‌ನ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ. ಅವರು ಮಾಡುವ ಆರೋಪಗಳಲ್ಲಿ ಯಾವುದೇ ಉರುಳಿಲ್ಲ. ಅವರ ಆರೋಪಗಳು ಕೇವಲ ಮೈಸೂರಿಗೆ ಮಾತ್ರ ಸೀಮಿತ ಎಂದು ಮೈಸೂರು ಬಿಜೆಪಿ ವಕ್ತಾರ ಮೋಹನ್‌ ವಾಗ್ದಾಳಿ ನಡೆಸಿದ್ದಾರೆ. ಇಂದು …

ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ …

ಮೈಸೂರು: ನನ್ನ ಕಂಡ್ರೆ ಬಿಜೆಪಿಗೆ ಭಯ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯ ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಸಿಎಂ ಚೇಂಜ್‌ ಆಗುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಲೆ …

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ …

ಮಂಡ್ಯ: ನಾಯಕ ಜನಾಂಗದ ರಾಜಕೀಯ ಮುಖಂಡ ಶ್ರೀರಾಮುಲು ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಕಡೆಗಣಿಸಲಾಗುತ್ತಿದ್ದು, ಬಿಜೆಪಿ ಪಕ್ಷ ಶ್ರೀರಾಮುಲು ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಶ್ರೀರಾಮುಲು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ರಜತ್ ಒತ್ತಾಯಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ …

ಮೈಸೂರು : ಎಲ್ಲಾ ವಿಚಾರಗಳನ್ನು ಒಳಗಡೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಪಕ್ಷದ ದೃಷ್ಟಿಯಿಂದ ಹೊರಗಡೆ ಎಲ್ಲರೂ ಒಟ್ಟಿಗೆ ಧ್ವನಿ ಎತ್ತಬೇಕು. ರಾಜ್ಯಾಧ್ಯಕ್ಷರು ಈಗಾಗಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗೆಯೇ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ. ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ. ತನಿಖೆಗೆ ವ್ಯಾಪ್ತಿಯ …

ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. …

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ. ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ …

ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್‌ ಎಂಟ್ರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್‌ವಾಲ್‌ ಭೇಟಿ ನೀಡಲಿದ್ದು, ಮೂರು ಪ್ರಮುಖ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಮಧ್ಯಾಹ್ನ …

Stay Connected​
error: Content is protected !!