Mysore
17
broken clouds

Social Media

ಶುಕ್ರವಾರ, 09 ಜನವರಿ 2026
Light
Dark

bjp

Homebjp

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ. ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ. ತನಿಖೆಗೆ ವ್ಯಾಪ್ತಿಯ …

ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. …

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ. ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ …

ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್‌ ಎಂಟ್ರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್‌ವಾಲ್‌ ಭೇಟಿ ನೀಡಲಿದ್ದು, ಮೂರು ಪ್ರಮುಖ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಮಧ್ಯಾಹ್ನ …

ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರ ಮತ್ತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಆಂತರಿಕ ಕಲಹ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಅದನ್ನು ಶಮನ ಮಾಡಲು ಬಿಜೆಪಿ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ …

ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ ಹಾಗೂ ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಭಾನುವಾರ  ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌ ಮಾಡಿತ್ತು ಆಗ ಯಡಿಯೂರಪ್ಪ …

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌ ಮತ್ತು 121 ಮಂದಿ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ …

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ …

ಬೆಂಗಳೂರು: ಮುಸ್ಲಿಮರು ಕೂಡ ಎರಡು ಮಕ್ಕಳ ನೀತಿ ಅನುಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದವರಿಗೆ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ಹೇಳಿದ್ದಾರೆ. ಸೋಮವಾರ  ವಿಧಾನಸೌದದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಹಿಂದೂಗಳು ಎರಡು …

Stay Connected​
error: Content is protected !!