ಮೈಸೂರು: ನೆರೆಯ ದೇಶ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್‌ಗೆ ನುಗ್ಗಿ ಹೊಡಿಬೇಕು ಅನ್ನೋದು ನನ್ನ ವೈಯಕ್ತಿಕ …
ಮೈಸೂರು: ನೆರೆಯ ದೇಶ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್‌ಗೆ ನುಗ್ಗಿ ಹೊಡಿಬೇಕು ಅನ್ನೋದು ನನ್ನ ವೈಯಕ್ತಿಕ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಶಾಂತಿ ಶಾಂತಿ ಎನ್ನುತ್ತಾರೆ. ಐಪಿಎಸ್ ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ ಕಪ್ಪು ಪಟ್ಟಿ ಪ್ರದರ್ಶಿಸಿದ್ದಕ್ಕೆ ಎಎಸ್‌ಪಿ ಅವರ ಮೇಲೆ ಗರಂ ಆಗಿ ಸಿದ್ದರಾಮಯ್ಯ ಕೈ …
ವಿಜಯಪುರ: ನೆರೆಯ ದೇಶ ಪಾಕಿಸ್ತಾನದ ವಿರುದ್ಧ ಯುದ್ಧ ಆಗಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂಬಂಧ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಈ ಘಟನೆಯನ್ನು ಖಂಡಿಸಬೇಕು. ಪಾಕಿಸ್ತಾನವನ್ನು ಸದೆಬಡಿಯಬೇಕು ಎಂದರು. ಇದನ್ನೂ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ಗುಂಡಿನ ದಾಳಿ ಕುರಿತು ಸುದೀರ್ಘವಾಗಿ ಚರ್ಚಿಸಲು ವಿಶೇಷ ಸಂಸತ್ ಅಧಿವೇಶನ ನಡೆಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ …
ಬೆಳಗಾವಿ : ಬಿಜೆಪಿ-ಆರ್‌ಎಸ್‌ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ …
ಬೆಳಗಾವಿ : ಇಲ್ಲಿನ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಸಿದ ಘಟನೆ ನಡೆದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ …
ಮೈಸೂರು : ಇಲ್ಲಿನ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಶನಿವಾರ ಭೇಟಿ ನೀಡಿದರು. ಸೌಜನ್ಯಯುತ ಭೇಟಿ ನೀಡಿದ ಸಂತೋಷ್ ಅವರನ್ನು ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಸೇರಿದಂತೆ ನೂರಾರು …
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ನ್ಯಾಯಾಲಯದ ಮುಂಭಾಗವಿರುವ …
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …
ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …