Mysore
15
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

bjp

Homebjp

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ ಮೆರವಣಿಗೆ ಶೌರ್ಯ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಸೋಮನಾಥ ಸ್ವಾಭಿಮಾನ್‌ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಯಾತ್ರೆಯಲ್ಲಿ …

ಬೆಂಗಳೂರು : ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು. ಅರಮನೆ ಮೈದಾನದಲ್ಲಿ ಮಾಧ್ಯಮಗಳ …

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ ದೇವರಾಜ ಅರಸು ಅವರ ದಾಖಲೆ ಮುರಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರೊಬ್ಬ ಲೀಸ್‌ ಬೇಸ್ಟ್‌ ಮುಖ್ಯಮಂತ್ರಿ, ದೇವರಾಜ …

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು …

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸುವ ವೇಳೆ ಪೊಲೀಸರು ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ವಿವಸ್ತ್ರಗೊಳಿಸಿದ್ದರೆಂಬುದರ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋಗಳು ವೈರಲ್ …

araga jnanedra

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತೆ ಎನ್ನುವ ಮಹಿಳೆ ಮೇಲೆ ದೌರ್ಜನ್ಯ ಆಗಿದೆ. ಇದೊಂದು …

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು …

State BJP president's name to be announced within 10 days L Nagendra

ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನಿನ್ನೆ(ಜ.6) ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮಾಜಿ ಶಾಸಕ ಎಲ್.ನಾಗೇಂದ್ರ ತೀರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗೇಂದ್ರ, ಟಿಕೆಟ್‌ ಯಾರಿಗೆ ಕೊಡಬೇಕೆಂದು ನಿರ್ಧರಿಸುವುದು …

ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ …

ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ ಅನುಕೂಲ ಹಾಗೂ ವಿಶ್ರಾಂತಿಗೆ ಆದ್ಯತೆ ನೀಡುವ ಸಲುವಾಗಿ ಐಸಿಎಫ್ (ಇಂಟಿಗ್ರಲ್ ಕೋಚ್ ಫ್ಯಾಕ್ಟರಿ) ತಂತ್ರಜ್ಞಾನ ಬಳಸಿಕೊಂಡು ಬಿಇಎಂಎಲ್ (ಭಾರತ್ ಅರ್ಥ್ …

Stay Connected​
error: Content is protected !!