Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

bjp

Homebjp

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಈಗಿನ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದ್ದು ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶವು ವಿದ್ಯಾರ್ಥಿಗಳು …

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ‘ದ ಗ್ರೇಟ್ ನಿಕೋಬಾರ್ ಯೋಜನೆ’ಯ ಬಗೆಗಿನ ಇತ್ತೀಚಿನ ವಿಡಿಯೋವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಅಭಿವೃದ್ಧಿ ಯೋಜನೆಯ ಬಗ್ಗೆ ವಿವಾದದ ಕಿಡಿ …

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಪಶ್ಚಿಮ ಬಂಗಾಳದ ಅಧಿಕಾರ ಸೂತ್ರವನ್ನು ಹಿಡಿದ ನಂತರ ಬಿಜೆಪಿಯ ಕೇಂದ್ರ ನಾಯಕರಿಗೆ ಕರ್ನಾಟಕ ಮುಂದಿನ ಟಾರ್ಗೆಟ್ …

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸಲಿದೆ. ಪಕ್ಷದ ಹಿರಿಯ ನಾಯಕ, …

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರ(ವಿಟೋ)ವನ್ನು ಬಳಸಿಕೊಂಡು ಸಂಪುಟವನ್ನು …

MUDA case surpeme court verdict : CM Siddaramaiah reacts

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳೇ ಗೆಲುವು ಸಾಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ …

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ವೀರಣ್ಣ ಚರಂತಿಮಠ ವಿರುದ್ಧ 19,944 ಮತಗಳ ಅಂತರದಿಂದ ಗೆದ್ದು ಮೇಟಿ ಕುಟುಂಬದ ಹಿಡಿತವನ್ನು …

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಕುರಿತು …

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅತೀ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಮೂರು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಲಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ …

Stay Connected​
error: Content is protected !!