Mysore
19
scattered clouds

Social Media

ಭಾನುವಾರ, 11 ಜನವರಿ 2026
Light
Dark

bjp

Homebjp

ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮೈಸೂರಿನಲ್ಲಿ ನೀಡಿದ ಹೇಳಿಕೆ ಸಿಎಂ ಬದಲಾವಣೆ …

ಮಂಡ್ಯ: ಬಿಪಿಎಲ್‌ ಕಾರ್ಡ್‌ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ …

ಮೈಸೂರು: ಕಾಂಗ್ರೆಸ್‌ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅನ್ನಭಾಗ್ಯ ಹೊರೆ ಕಡಿಮೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ …

ಮಂಡ್ಯ: ರಾಜ್ಯ ಸರ್ಕಾರ ವಕ್ಫ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನವೆಂಬರ್ ೨೨ರಂದು ನಗರದ ಸರ್.ಎಂ.ವಿ ಪ್ರತಿಮೆಯ ಎದುರು ನಮ್ಮಭೂಮಿ, ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಹೋರಾಟ ನಡಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್ ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ನಗರದಲ್ಲಿ ಇಂದು(ನ.18) …

ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಚಾರವು ಮತ್ತೆ ಭುಗಿಲೆದ್ದಿದೆ. ಇದಕ್ಕೆ ಡಬಲ್‌ ಇಂಜಿನ್ ಸರ್ಕಾರದ ದ್ವೇಷಪೂರಿತ ಇಬ್ಬಗೆಯ ರಾಜಕಾರಣವೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ‌ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿಯೇ ಮಣಿಪುರವನ್ನು ಸುಟ್ಟು ಹಾಕಲು ಬಯಸುತ್ತಿದೆ. …

ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ …

ಜನರು ಬಂದರೂ ಅಂತ ಕೇಸ್ ಹಾಕಿದ್ದಾರೆ: ಕುಮಾರಸ್ವಾಮಿ  ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ …

ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಹೆಸರನ್ನು ಗುರುವಾರ ಘೋಷಿಸಿದೆ. 2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ ಪರಾಭಾವಗೊಡಿದ್ದ ಯಾಸೀರ್‌ ಅಹ್ನದ್‌ ಖಾನ್‌ ಪಠಾಣ ಅವರಿಗೆ ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಿದೆ. …

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು …

Stay Connected​
error: Content is protected !!