Mysore
26
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

bjp

Homebjp
mysuru caste census siddaramaiah

ಮೈಸೂರು: ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂ.ಎಲ್‌.ಸಿ ಯತೀಂದ್ರ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಇದೆಲ್ಲಾ ಮಾಡೋ ವ್ಯಕ್ತಿ ಅಲ್ಲ ಎಂದು ಪ್ರತಾಪ್‌ ಸಿಂಹಗೆ ಟಾಂಗ್‌ ನೀಡಿದ್ದಾರೆ. …

mallikarjun kharge warning congress

ಬೆಂಗಳೂರು ಡೈರಿ ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕಕ್ಕೆ ಬಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ಗಂಭೀರ ಎಚ್ಚರಿಕೆ ನೀಡಿದರು. ಹೀಗೆ ಅವರು ಎಚ್ಚರಿಕೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ. ಅಂದ ಹಾಗೆ …

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. …

jayaprakash hegde mysuru siddaramaiah

ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180 ಕೋಟಿ ರೂ. ಹಣ ವೆಚ್ಚ ಮಾಡಿ ಜಾತಿಗಣತಿಯನ್ನು ಮಾಡಿಸಿದ್ದಾರೆ. ಹಾಗಾಗಿ ಜಯಪ್ರಕಾಶ್ ಹೆಗಡೆ …

prathap simha janivara

ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿ …

insult ambedkar Women protest

ಮೈಸೂರು: ಮೈಸೂರು (Mysuru) ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಭಾವಚಿತ್ರ ಹರಿದು ಹಾಕಿ, ಚಪ್ಪಲಿ ಹಾರ ಹಾಕಿ ಅಪಮಾನ (Insult) ಮಾಡಿರುವುದನ್ನು ಖಂಡಿಸಿ ಗ್ರಾಮದಲ್ಲಿ ಮಹಿಳೆಯರು (Women) ಹಾಗೂ ಸಮುದಾಯದ ಮುಖಂಡರು, ಯುವಕರುಗಳು ಪ್ರತಿಭಟನೆ ನಡೆಸಿದ್ದಾರೆ. …

ugrappa caste census BJP

ಮೈಸೂರು: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ugrappa speech narrendra modhi RSS

ಮೈಸೂರು: ಆರ್‌ಎಸ್‌ಎಸ್‌ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ …

war statue construction

ಮೈಸೂರು: ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕ ಮತ್ತೆ ನಿರ್ಮಾಣವಾಗುತ್ತಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 2018ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಈ …

Stay Connected​
error: Content is protected !!