Mysore
20
overcast clouds

Social Media

ಶುಕ್ರವಾರ, 26 ಜೂನ್ 2026
Light
Dark

bjp

Homebjp

ಬೆಂಗಳೂರು: ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ. ವೀರಶೈವ-ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಭಾರೀ ಅಚ್ಚರಿ ಮೂಡಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D  Kumaraswamy) ಜಾತಿಗಣತಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ …

ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿಯನ್ನು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ …

ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೆಂಗಳೂರು : ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100 ರ ಸಂಭ್ರಮ” ಕಾರ್ಯಕ್ರಮದ …

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್ ಬೆಲೆ  ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್‌ 17ರಂದು ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಇಂದು(ಏ.10) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …

ಚಾಮರಾಜನಗರ : ಸಿಲಿಂಡರ್‌ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು. ಪೆಟ್ರೋಲ್‌, ಡೀಸೆಲ್‌, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್‌ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. …

ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್‌ ನೀಡಿರುವ ಮೈತ್ರಿ ಪಕ್ಷ ಜೆಡಿಸ್‌  ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ 'ಸಾಕಪ್ಪ ಸಾಕು ಕಾಂಗ್ರೆಸ್' ಪೋಸ್ಟರ್ ಗಮನ ಸೆಳೆಯುತ್ತಿದೆ. ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ …

ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ …

ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬಿಜೆಪಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ʼಎಕ್ಸ್‌ʼ ನಲ್ಲಿ ವಿಡಿಯೋ ಪೋಸ್ಟ್‌ ಮಾಡಿರುವ ಅವರು, ಅಡುಗೆ ಅನಿಲ ಬೆಲೆ, ಪೆಟ್ರೋಲ್‌, ಡೀಸೆಲ್‌ …

ಮೈಸೂರು : ಕಾಂಗ್ರೆಸ್‌ ದುರಾಡಳಿತ ವಿಚಾರವನ್ನು ಜನರ ಮುಂದೆ ಇಡಲು ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಲಿದ್ದೇವೆ ಎಂದು ಸಂಸದ ಕೃಷ್ಣದತ್ತ ಚಾಮರಾಜ ಯದುವೀರ್‌ ಒಡೆಯರ್‌ ಹೇಳಿದ್ದಾರೆ. ಇಂದಿನಿ ಜನಾಕ್ರೋಶ ಯಾತ್ರೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ …

ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ. ಸೋಮವಾರ ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ. …

Stay Connected​
error: Content is protected !!