Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

bjp

Homebjp

ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ …

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್‌ …

ಬೆಂಗಳೂರು : ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದೆ. ಅಲ್ಲದೆ ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಜಟಾಪಟಿ ತಾರಕಕ್ಕೇರಿತು. ಬಿಜೆಪಿಯ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಮಾತನಾಡಿ, ಸದನದಲ್ಲಿ …

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್‌ ಅಭಿನಂದನೆ ಸಲ್ಲಿಸಿದರು. ಇದೇ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್‌ ಬೋರ್ಡ್‌ …

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೆಚ್ಚಿನ ತನಿಖೆಗೆ ಆಗ್ರಹಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಅವರು ಬಿವೈ ವಿಜಯೇಂದ್ರ ಅವರ …

ಬೆಂಗಳೂರು : ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್‌ ನಾಗ್‌ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರಿಡಬೇಕು ಎಂದು ಸರ್ಕಾರಕ್ಕೆ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದರು. ಈ ತಮ್ಮ ಎಕ್ಸ್‌ ನಲ್ಲಿ ಪೋಸ್ಟ್‌ ಹಾಕಿರುವ ಅವರು, ಕನ್ನಡ ಚಿತ್ರರಂಗದ ಮೇರು ನಟ …

ಬೆಂಗಳೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್‌ ಸೇಠ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್‌ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ. ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ನಾನೇನಾದರೂ ದಾಖಲೆ ಹೊತ್ತು ತಂದಿದ್ದರೆ ರಾಜೀನಾಮೆ ಕೊಡ್ತೇನೆ. ಇಲ್ಲ ಅಂದರೆ ಅವರು ಏನು ಮಾಡುತ್ತಾರೆ ಕೇಳಿ ಎಂದು ಸಚಿವ ಭೈರತಿ ಸುರೇಶ್‌ ಸವಾಲು ಹಾಕಿದ್ದಾರೆ. ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ …

Stay Connected​
error: Content is protected !!