Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಹುಬ್ಬಳ್ಳಿ: ಕಾಂಗ್ರೆಸ್‌  ಗ್ಯಾರಂಟಿಗಳನ್ನು ಘೋಷಿಸಿ, ಸುಳ್ಳು ಆಶ್ವಾಸನೆ ನೀಡಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಈಗ ಅವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …

ಬೆಂಗಳೂರು: ನಮ್ಮದು ಜನಪರ ಹೋರಾಟ, ನಮ್ಮ ಹೋರಾಟಕ್ಕೆ ಯಾರೇ ಬೆಂಬಲ ನೀಡಿದರೂ ಸ್ವಾಗತ ಮಾಡುತ್ತೇವೆ ಎಂದು  ಬಿಜೆಪಿಯ ರೆಬಲ್‌  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿರುದ್ಧದ ಎರಡನೇ ಹಂತದ ಹೋರಾಟದ ಬಗ್ಗೆ …

ಬೆಂಗಳೂರು:  ಬಿಜೆಪಿಯವರು ತಮ್ಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತಾವು ಸೈದ್ಧಾಂತಿಕವಾಗಿ ಅವರನ್ನು …

ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಂದು (ಡಿ.25) ಲಕ್ಷ್ಮಿದೇವಿ ನಗರ ವಾರ್ಡ್‌ ಬಿಜೆಪಿ ಕಚೇರಿಯಲ್ಲಿ ಅಯೋಜಿಸಿದ್ದ ಅಟಲ್‌ …

ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್‌ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ …

ಬೆಂಗಳೂರು : ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪ ಸುಳ್ಳು ಎಂದು ಅನ್ವರ್‌ ಮಾಣಿಪ್ಪಾಡಿ ಹೇಳಿದ್ದಾರೆ. ಸದ್ಯ ಈ …

ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, …

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 1972ರ …

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಿಲಿನಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ 2A ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಸಿಎಂ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುವರ್ಣ ಸೌಧದ ಮುಂದೆ ಇರುವ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ …

ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು. ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ರಾಜಕೀಯಕ್ಕಾಗಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು. ೨೦೧೪ …

Stay Connected​
error: Content is protected !!